ADVERTISEMENT

VIDEO: ಪ್ರಧಾನಿ ಮೋದಿ–ಭೂತಾನ್ ದೊರೆ ವಾಂಕ್‌ಚುಕ್ ಭೇಟಿ

ಏಜೆನ್ಸೀಸ್
Published 5 ಡಿಸೆಂಬರ್ 2024, 12:31 IST
Last Updated 5 ಡಿಸೆಂಬರ್ 2024, 12:31 IST

‍ಪ್ರಧಾನಿ ನರೇಂದ್ರ ಮೋದಿಯವರನ್ನು ಭೂತಾನ್ ದೊರೆ ಜಿಗ್ಮ್ ಖೇಸರ್ ನಮ್ಗೇಲ್ ವಾಂಗ್‌ಚುಕ್‌ ಅವರು ದೆಹಲಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಉಭಯ ದೇಶಗಳ ನಡುವಿನ ಸಂಬಂಧ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.