
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಬಹುಮತ ಸಾಧಿಸಿದ್ದು, ಇಂಡಿಯಾ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ.
ಪಿಟಿಐ ಚಿತ್ರ
ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎಗೆ ಭಾರಿ ಬಹುಮತ. ಸಂಭ್ರಮದಲ್ಲಿ ಮಹಿಳಾ ಕಾರ್ಯಕರ್ತೆಯರು
ಎನ್‌ಡಿಎ ಗೆಲುವಿಗೆ ನಗೆ ಬೀರಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಬಿಹಾರದಲ್ಲಿ ಅರಳಿದ ಕಮಲ, ಬಿಜೆಪಿ ಕೇಂದ್ರ ಕಚೇರಿಯ ಸಂಭ್ರಮಾಚರಣೆಯಲ್ಲಿ ಮೋದಿ ಭಾಗಿ
ಬಿಜೆಪಿ ಕಾರ್ಯಕರ್ತರ ಸಂಭ್ರಮ
ಬಿಹಾರ ಚುನಾವಣೆಯಲ್ಲಿ ಎನ್‌ಡಿಎ ಗೆಲುವನ್ನು ಸಂಭ್ರಮಿಸಿದ್ದು ಹೀಗೆ..
ಬಿಹಾರ ಚುನಾವಣೆಯಲ್ಲಿ ಎನ್‌ಡಿಗೆ ಸ್ಪಷ್ಟ ಬಹುಮತ. ಸಂತಸದಲ್ಲಿ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ನಡ್ಡಾ.
ಕಾರ್ಯಕರ್ತರತ್ತ ಕೈ ಬೀಸಿದ ಮೋದಿ
ಮೋದಿ ಭಾವಚಿತ್ರದೊಂದಿಗೆ ಕಾರ್ಯಕರ್ತರ ಹರ್ಷ
ನಿತೀಶ್ ಕುಮಾರ್ ಭಾವಚಿತ್ರ ಹಿಡಿದು ಬಿಜೆಪಿ ಕಾರ್ಯಕರ್ತರ ಸಂಭ್ರಮ
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಂಭ್ರಮಾಚರಣೆ, ಮೋದಿ ಭಾಗಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.