
ಪ್ರಜಾವಾಣಿ ವಿಶೇಷಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎಗೆ ಭಾರಿ ಬಹುಮತ ಬಂದಿದ್ದು, ಕಾಂಗ್ರೆಸ್ ನೇತೃತ್ವದ ಮಹಾಘಟಬಂಧನ್ ಹೀನಾಯ ಸೋಲು ಕಂಡಿದೆ. ಬಿಹಾರ ಚುನಾವಣೆಯ ಈ ಫಲಿತಾಂಶದ ಕಾರಣ–ಪರಿಣಾಮಗಳನ್ನು ವಿಶ್ಲೇಷಿಸಿದ್ದಾರೆ ವರದಿಗಾರರ ವಿಭಾಗದ ಮುಖ್ಯಸ್ಥ ವೈ.ಗ. ಜಗದೀಶ ಹಾಗೂ ದೆಹಲಿ ಪ್ರತಿನಿಧಿ ಮಂಜುನಾಥ ಹೆಬ್ಬಾರ್ ಹಾಗೂ ಹಿರಿಯ ವರದಿಗಾರ ಸುಧೀಂದ್ರಪ್ರಸಾದ್ ಇ.ಎಸ್.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.