ADVERTISEMENT

ಪಶ್ಚಿಮ ಬಂಗಾಳ ಮುಖ್ಯಮಂತ್ರಿಯಿಂದ ಮತಬ್ಯಾಂಕ್‌ ರಾಜಕಾರಣ: ಬಿಜೆಪಿ

ಪಿಟಿಐ
Published 11 ಏಪ್ರಿಲ್ 2024, 16:26 IST
Last Updated 11 ಏಪ್ರಿಲ್ 2024, 16:26 IST
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ   

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈದ್‌ ಉಲ್‌ ಫಿತ್ರ್‌ ಸಂದರ್ಭದಲ್ಲಿ ಮತಬ್ಯಾಂಕ್‌ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.

‘ಎಲ್ಲಾ ಸಮುದಾಯಗಳನ್ನು ಆರ್ಥಿಕವಾಗಿ ಮೇಲೆತ್ತಲು ಮುಖ್ಯಮಂತ್ರಿ ಯಾವ ಯೋಜನೆ ರೂಪಿಸಿದ್ದಾರೆ ಎಂಬುದನ್ನು ತಿಳಿಯಲು ಜನರು ಬಯಸಿದ್ದಾರೆ. ಆದರೆ ಮಮತಾ ಅವರು ಸಮಾಜವನ್ನು ವಿಭಜನೆ ಮಾಡಲು ಪ್ರಯತ್ನಿಸುತ್ತಿದ್ದಾರೆ ’ ಎಂದು ಬಿಜೆಪಿ ರಾಜ್ಯ ಸಭಾ ಸದಸ್ಯ ಸಮಿಕ್‌ ಭಟ್ಟಾಚಾರ್ಯ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT