ADVERTISEMENT

ಬಿಜೆಪಿ: ನಾಳೆ 40ನೇ ಸಂಸ್ಥಾಪನಾ ದಿನ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2020, 19:29 IST
Last Updated 4 ಏಪ್ರಿಲ್ 2020, 19:29 IST
ಬಿಜೆಪಿ
ಬಿಜೆಪಿ   

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) ಸ್ಥಾಪನೆಯಾಗಿ ಸೋಮವಾರಕ್ಕೆ (ಏ.6) 40 ವರ್ಷಗಳು ತುಂಬಲಿವೆ. ಪಕ್ಷದ ಸದಸ್ಯತ್ವ ಹಾಗೂ ಸಂಸತ್ತಿನಲ್ಲಿ ಪ್ರಾತಿನಿಧ್ಯ–ಎರಡೂ ವಿಚಾರಗಳಲ್ಲಿ ಬಿಜೆಪಿಯು ದೇಶದ ಅತಿದೊಡ್ಡ ಪಕ್ಷವಾಗಿದೆ.

ಅಸ್ತಿತ್ವಕ್ಕೆ ಬಂದ ಬಳಿಕ ಹಲವು ಏಳುಬೀಳುಗಳನ್ನು ಕಂಡಿರುವ ಪಕ್ಷ, ಸದ್ಯದ ರಾಜಕೀಯ ಚಿತ್ರಣದಲ್ಲಿ ದೇಶದಲ್ಲಿ ಅತ್ಯಂತ ಪ್ರಭಾವಶಾಲಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT