ADVERTISEMENT

Delhi assembly polls: ಚುನಾವಣೆ ಗೀತೆ ಬಿಡುಗಡೆ ಮಾಡಿದ ಬಿಜೆಪಿ

ಪಿಟಿಐ
Published 28 ಜನವರಿ 2025, 10:17 IST
Last Updated 28 ಜನವರಿ 2025, 10:17 IST
<div class="paragraphs"><p>ಬಿಜೆಪಿ</p></div>

ಬಿಜೆಪಿ

   

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು (ಮಂಗಳವಾರ) ತನ್ನ ಹೊಸ ಚುನಾವಣೆ ಗೀತೆಯನ್ನು ಬಿಡುಗಡೆ ಮಾಡಿದೆ.

ಪಕ್ಷದ ಸಂಸದ ಮನೋಜ್ ತಿವಾರಿ ಅವರು ಈ ಗೀತೆಯನ್ನು ಹಾಡಿದ್ದಾರೆ. ಕೆಲವು ಹಾಡುಗಳನ್ನು ರೀಮಿಕ್ಸ್ ಮಾಡಿ ಈ ಗೀತೆಯನ್ನು ರಚಿಸಲಾಗಿದೆ ಎಂದು ತಿವಾರಿ ಹೇಳಿದ್ದಾರೆ.

ADVERTISEMENT

70 ಸದಸ್ಯ ಬಲದ ದೆಹಲಿ ವಿಧಾನಸಭೆಗೆ ಫೆಬ್ರುವರಿ 5ರಂದು ಚುನಾವಣೆ ನಡೆಯಲಿದ್ದು, ಫೆಬ್ರುವರಿ 8ರಂದು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.