ADVERTISEMENT

ಕಾನ್ಪುರ ಹಿಂಸಾಚಾರ ಪ್ರಕರಣ: ಬಿಜೆಪಿ ನಾಯಕ ಸೆರೆ

ಪಿಟಿಐ
Published 7 ಜೂನ್ 2022, 20:12 IST
Last Updated 7 ಜೂನ್ 2022, 20:12 IST

ಕಾನ್ಪುರ: ನಗರದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ಜಿಲ್ಲಾ ಯುವ ಮೋರ್ಚಾದ ಮಾಜಿ ಕಾರ್ಯದರ್ಶಿ ಹರ್ಷಿತ್ ಶ್ರೀವಾಸ್ತವ ಸೇರಿದಂತೆ 12 ಮಂದಿಯನ್ನು ಬಂಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ 10 ಮಂದಿ ಶಂಕಿತರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯ ಲಾಗಿದೆಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT