ADVERTISEMENT

ಖರ್ಗೆ, ದಿಗ್ವಿಜಯ್‌ ಸಿಂಗ್‌ಗೆ ನಮಸ್ಕರಿಸಿ ಪ್ರಮಾಣವಚನ ಸ್ವೀಕರಿಸಿದ ಸಿಂಧಿಯಾ

​ಪ್ರಜಾವಾಣಿ ವಾರ್ತೆ
Published 22 ಜುಲೈ 2020, 10:43 IST
Last Updated 22 ಜುಲೈ 2020, 10:43 IST
ಜ್ಯೋತಿರಾದಿತ್ಯ ಸಿಂಧಿಯಾ
ಜ್ಯೋತಿರಾದಿತ್ಯ ಸಿಂಧಿಯಾ   

ನವದೆಹಲಿ: ಬಿಜೆಪಿಯ ಯುವ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಬುಧವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು.

ಪ್ರಮಾಣವಚನ ಸ್ವೀಕಾರಕ್ಕೂ ಮೊದಲು ಕಾಂಗ್ರೆಸ್‌ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್‌, ಮಲ್ಲಿಕಾರ್ಜುನ ಖರ್ಗೆ ಹಾಗೂ ದಿಗ್ವಿಜಯ್‌ ಸಿಂಗ್ ಅವರಿಗೆ ನಮಸ್ಕರಿಸಿದರು.

ಕಾಂಗ್ರೆಸ್‌ನಲ್ಲಿದ್ದ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮಸರ್ಕಾರದ ವಿರುದ್ಧ ಬಂಡಾಯವೆದ್ದು ಆಪ್ತ ಶಾಸಕರ ಜೊತೆ ಬಿಜೆಪಿ ಸೇರಿದ್ದಾರೆ. ಭಾರತೀಯ ಜನತಾ ಪಕ್ಷ ಸಿಂದಿಯಾ ಅವರಿಗೆ ರಾಜ್ಯಸಭೆ ಟಿಕೆಟ್‌ ನೀಡಿ ಗೆಲ್ಲಿಸಿದ್ದು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವ ಸ್ಥಾನ ನೀಡುವ ಸಾಧ್ಯತೆಗಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.