ಚೆನ್ನೈ: ನಗರದ ಅಣ್ಣ ಸಲಾಯ್ ರಸ್ತೆಯಲ್ಲಿ ಬಿಜೆಪಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕದ ಕಾರ್ಯನಿರ್ವಾಹಕ ಸಮಿತಿ ಸದಸ್ಯ ಬಾಲಚಂದರ್ ಅವರನ್ನು ಬುಧವಾರ ಇರಿದು ಹತ್ಯೆಗೈಯಲಾಗಿದೆ.
ಬಾಲಚಂದರ್ ವಿರುದ್ಧ ಏಳು ಮೊಕದ್ದಮೆಗಳು ದಾಖಲಾಗಿದ್ದವು. ಇದು ವೈಯಕ್ತಿಕ ದ್ವೇಷಕ್ಕೆ ಆಗಿರುವ ಕೊಲೆ ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.