ನವದೆಹಲಿ: ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿರುವ ಬಿಜೆಪಿ ಅವರ ಗೌರವಾರ್ಥ ಮುಂದಿನ ಎರಡು ದಿನಗಳವರೆಗೆ ರಾಜಕೀಯ ಕಾರ್ಯಕ್ರಮಗಳನ್ನು ಮುಂದಕ್ಕೆ ಹಾಕಿದೆ.
ವಿಡಿಯೊ ಮೂಲಕ ನಡೆಯಬೇಕಿದ್ದ ರ‍್ಯಾಲಿಗಳನ್ನೂ ಮುಂದೂಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾಗುರುವಾರ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.