ADVERTISEMENT

ಕೋವಿಡ್–19 ಲಕ್ಷಣ: ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಆಸ್ಪತ್ರೆಗೆ ದಾಖಲು

ಪಿಟಿಐ
Published 28 ಮೇ 2020, 9:57 IST
Last Updated 28 ಮೇ 2020, 9:57 IST
   

ಗುರುಗ್ರಾಮ: ಕೋವಿಡ್‌–19 ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಪಾತ್ರಾ ಅವರುಗುರುಗ್ರಾಮದಲ್ಲಿರುವ ಮೇದಾಂತ ಆಸ್ಪತ್ರೆಗೆ ದಾಖಲಾಗಿರುವುದು ಮತ್ತು ಅವರಿಗೆ ಕೋವಿಡ್‌–19 ಸೋಂಕು ಕಾಣಿಸಿಕೊಂಡಿರುವುದನ್ನು ಆಸ್ಪತ್ರೆಯ ಮೂಲಗಳು ಗುರುವಾರ ಖಚಿತಪಡಿಸಿವೆ.

ಸಾಮಾಜಿಕ ಜಾಲತಾಣಗಳಲ್ಲಿಯೂ ಸಕ್ರಿಯರಾಗಿರುವಪಾತ್ರಾ, ಇತ್ತೀಚೆಗೆ ರಸ್ತೆ ಬದಿಯಲ್ಲಿ ಬಡ ದಂಪತಿ ಜತೆ ಕುಳಿತು ಊಟ ಮಾಡುತ್ತಿರುವ ಚಿತ್ರವೊಂದು ವೈರಲ್‌ ಆಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.