ಗಲಭೆ ಪೀಡಿತ ಸಂಭಲ್‌ಗೆ ತರೆಳುವ ಮಾರ್ಗ ಮಧ್ಯೆ ತಮ್ಮನ್ನು ತಡೆದಿರುವುದು ಸಂವಿಧಾನ ವಿರೋಧಿ ನಡೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಲ್ಲದೆ ವಿರೋಧ ಪಕ್ಷದ ನಾಯಕನ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.