ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ವಿದ್ಯುತ್ ಘಟಕದಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದ್ದು 6 ಮಂದಿ ಸಾವಿಗೀಡಾಗಿದ್ದಾರೆ. 16ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ
ಗಾಯಗೊಂಡವರನ್ನು ಚೆನ್ನೈನಲ್ಲಿರುವ ಆಸ್ಪತ್ರೆಗೆದಾಖಲಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.