ಮುಂಬೈ: ಬಾಂಬೆ ಹೈಕೋರ್ಟ್‌ನ 4ನೇ ಪೀಠವನ್ನು ಕೊಲ್ಹಾಪುರದಲ್ಲಿ ಸ್ಥಾಪಿಸಲಾಗಿದೆ. ಪೀಠವು ಆಗಸ್ಟ್ 18ರಂದು ಕಾರ್ಯಾರಂಭ ಮಾಡಲಿದ್ದು, ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ಅಲೋಕ್ ಆರಾಧೆ ಅಧಿಸೂಚನೆ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.