ADVERTISEMENT

ದೆಹಲಿ ಆಜಾದ್ ಮಾರುಕಟ್ಟೆಯಲ್ಲಿ ಕಟ್ಟಡ ಕುಸಿತ, ಐವರು ಅವಶೇಷಗಳಡಿ ಸಿಲುಕಿರುವ ಶಂಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 9 ಸೆಪ್ಟೆಂಬರ್ 2022, 4:42 IST
Last Updated 9 ಸೆಪ್ಟೆಂಬರ್ 2022, 4:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಜಾದ್ ಮಾರುಕಟ್ಟೆ ಪ್ರದೇಶದಲ್ಲಿ ಕಟ್ಟಡ ಕುಸಿದು ಇಬ್ಬರು ಗಾಯಗೊಂಡಿದ್ದಾರೆ.

ಐವರು ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ. ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.