ADVERTISEMENT

ಹಿಮಾಚಲ ಪ್ರದೇಶ: ಕಣಿವೆಗೆ ಬಿದ್ದ ಕಾರು; ಐದು ಮಂದಿ ಸಾವು

ಏಜೆನ್ಸೀಸ್
Published 5 ಮೇ 2019, 13:07 IST
Last Updated 5 ಮೇ 2019, 13:07 IST
   

ಮಂಡಿ: ಹಿಮಾಚಲ ಪ್ರದೇಶದ ಮಂಡಿಯ ಸೇರಜ್ ಕಣಿವೆಯಲ್ಲಿ ಕಾರೊಂದು ಉರುಳಿ ಬಿದ್ದು ಐದು ಮಂದಿ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.

ಈ ವೇಳೆ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಂಡಿ ಪೊಲೀಸ್ ವರಿಷ್ಠಾಧಿಕಾರಿ ಗುರುದೇವ್ ಶರ್ಮಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT