ನವದೆಹಲಿ: ಕಲ್ಲಿದ್ದಲು ಹೊತ್ತ 2 ಸರಕು ರೈಲುಗಳು ಮಧ್ಯಪ್ರದೇಶದ ಸಿಂಗ್ರೌಲಿ ಬಳಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ.
ಭಾನುವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ನಡೆದ ಅಪಘಾತದಲ್ಲಿ ಲೊಕೊ ಪೈಲಟ್ ಮತ್ತು ಸಹಾಯಕ ಲೊಕೊ ಪೈಲಟ್ ಸಾವಿಗೀಡಾಗಿದ್ದಾರೆ.
ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.