ADVERTISEMENT

₹70 ಲಕ್ಷ ಲಂಚ ಪ್ರಕರಣ: ಆದಾಯ ತೆರಿಗೆ ಆಯುಕ್ತರ ಬಂಧನ

ಪಿಟಿಐ
Published 10 ಮೇ 2025, 12:55 IST
Last Updated 10 ಮೇ 2025, 12:55 IST
ಆದಾಯ ತೆರಿಗೆ ಇಲಾಖೆ
ಆದಾಯ ತೆರಿಗೆ ಇಲಾಖೆ   

ನವದೆಹಲಿ:₹70 ಲಕ್ಷ ಲಂಚ ಪಡೆದ ಪ್ರಕರಣದಲ್ಲಿ ಆದಾಯ ತೆರಿಗೆ ಆಯುಕ್ತ (ವಿನಾಯಿತಿ) ಜೀವನ್‌ ಲಾಲ್‌ ಲಾವಿಡಿಯಾ ಹಾಗೂ ಇತರ ನಾಲ್ವರನ್ನು ಸಿಬಿಐ ಹೈದರಾಬಾದ್‌ನಲ್ಲಿ ಬಂಧಿಸಿದೆ.

2004ರ ಬ್ಯಾಚ್‌ನ ಭಾರತೀಯ ಕಂದಾಯ ಸೇವಾ ಅಧಿಕಾರಿ ಲಾವಿಡಿಯಾ ಅವರು ಲಂಚ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಸಿಬಿಐಗೆ ಲಭಿಸಿದ್ದು, ಇವರ ವಿರುದ್ಧ ಈಚೆಗಷ್ಟೇ ಎಫ್‌ಐಆರ್‌ ದಾಖಲಿಸಲಾಗಿತ್ತು ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT