ನವದೆಹಲಿ: ಸಿಬಿಐಗೆ ನೂತನ ಮುಖ್ಯಸ್ಥರ ನೇಮಕ ಮಾಡುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಗುರುವಾರ ನಡೆದ ಆಯ್ಕೆ ಸಮಿತಿ ಸಭೆ ಯಾವುದೇ ನಿರ್ಧಾರ ಕೈಗೊಳ್ಳಲಿಲ್ಲ.
‘ನೂತನ ಮುಖ್ಯಸ್ಥರ ಆಯ್ಕೆಗೆ ಮುಂದಿನ ವಾರ ಮತ್ತೆ ಸಭೆ ನಡೆಯಲಿದೆ’ ಎಂದು ಸಮಿತಿ ಸದಸ್ಯರಾಗಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಸುಪ್ರೀಂಕೋರ್ಟ್ ಸಿಜೆಐ ರಂಜನ್ ಗೊಗೊಯಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.