ADVERTISEMENT

ಉದ್ಯೋಗಕ್ಕಾಗಿ ನಿವೇಶನ ಹಗರಣ: ತೇಜಸ್ವಿ ಯಾದವ್‌ ಆಪ್ತ ಕಾರ್ಯದರ್ಶಿ ವಿಚಾರಣೆ

ಪಿಟಿಐ
Published 8 ಅಕ್ಟೋಬರ್ 2022, 14:08 IST
Last Updated 8 ಅಕ್ಟೋಬರ್ 2022, 14:08 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಉದ್ಯೋಗಕ್ಕಾಗಿ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್‌ ಅವರ ಆಪ್ತ ಕಾರ್ಯದರ್ಶಿ ಸಂಜಯ್‌ ಯಾದವ್ ಅವರನ್ನು ಕೇಂದ್ರಿಯ ತನಿಖಾ ದಳ (ಸಿಬಿಐ) ವಿಚಾರಣೆಗೆ ಒಳಪಡಿಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ವಿಚಾರಣೆಗೆ ಹಾಜರಾಗುವಂತೆ ಸಂಜಯ್‌ ಯಾದವ್‌ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು.

ಈ ಹಗರಣ ಸಂಬಂಧಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್, ಅವರ ಪತ್ನಿ ರಾಬ್ಡಿ ದೇವಿ ವಿರುದ್ಧ ಸಿಬಿಐ ಶುಕ್ರವಾರ ಚಾರ್ಜ್‌ಶೀಟ್ ಸಲ್ಲಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.