ಉದ್ಯಮಿ ಮುಕೇಶ್ ಅಂಬಾನಿ ಮಗ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ವಿವಾಹಕ್ಕೆ ಸಾಕ್ಷಿಯಾಗಲು ಗಣ್ಯರ ದಂಡೇ ಆಗಮಿಸಿದೆ.
ಸೂಪರ್ ಸ್ಟಾರ್ ರಜನಿಕಾಂತ್ ಕುಟುಂಬ
ನಿಕ್ ಜೋನಾಸ್ ಮತ್ತು ಪ್ರಿಯಾಂಕಾ ಚೋಪ್ರಾ
ನಟ ಸಂಜಯ್ ದತ್
ಮಗಳೊಂದಿಗೆ ಕ್ರಿಕೆಟಿಗ ಎಂ.ಎಸ್ ಧೋನಿ ಮತ್ತು ಪತ್ನಿ ಸಾಕ್ಷಿ ಧೋನಿ
ನಟ ವರುಣ್ ಧವನ್
ಬಾಲಿವುಡ್ ನಟ ಶಾರುಕ್ ಖಾನ್ ಮತ್ತು ಅವರ ಪತ್ನಿ
WWE ಸ್ಟಾರ್ ಜಾನ್ ಸೀನಾ
ಕಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಇಶಾನ್ ಕಿಶನ್ ಜೊತೆ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖೂರಿ ಶರ್ಮಾ
ಬಾಲಿವುಡ್ ನಟ ಜಾಕಿ ಶ್ರಾಫ್
ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ನಟಿ ಆಲಿಯಾ ಭಟ್
ನಟ ಅನಿಲ್ ಕಪೂರ್
ಬಾಲಿವುಡ್ ನಟರಾದ ರಿತೇಶ್ ದೇಶಮುಖ್ ಮತ್ತು ಜೆನಿಲಿಯಾ ಡಿಸೋಜಾ
ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಮತ್ತು ಪುತ್ರಿ ಸುಹಾನ ಖಾನ್
ನಟಿ ಅನನ್ಯಾ ಪಾಂಡೆ
ಸಾರಾ ಅಲಿ ಖಾನ್ ಮತ್ತು ಸಹೋದರ ಇಬ್ರಾಹಿಂ ಅಲಿ ಖಾನ್
ಮಾಜಿ ಕ್ರಿಕೆಟಿಗ ಶ್ರೀಕಾಂತ್ ಮತ್ತು ಅವರ ಪತ್ನಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.