ADVERTISEMENT

ಅಂಬೇಡ್ಕರ್‌ ಜಯಂತಿಗೆ ರಜೆ ಘೋಷಿಸಿದ ಕೇಂದ್ರ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2025, 0:27 IST
Last Updated 29 ಮಾರ್ಚ್ 2025, 0:27 IST
<div class="paragraphs"><p>ಡಾ.ಬಿ.ಆರ್‌. ಅಂಬೇಡ್ಕರ್‌&nbsp;</p></div>

ಡಾ.ಬಿ.ಆರ್‌. ಅಂಬೇಡ್ಕರ್‌ 

   

ಬೆಂಗಳೂರು: ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಜನ್ಮದಿನದ ಅಂಗವಾಗಿ ಏ.14ರಂದು ಸಾರ್ವತ್ರಿಕ ರಜೆ ಘೋಷಿಸಿ ಕೇಂದ್ರ ಸರ್ಕಾರ ಪ್ರಕಟಣೆ ಹೊರಡಿಸಿದೆ.

‘ದೇಶದಾದ್ಯಂತ ಕೈಗಾರಿಕಾ ಸಂಸ್ಥೆಗಳು ಸೇರಿದಂತೆ ಕೇಂದ್ರ ಸರ್ಕಾರದ ಎಲ್ಲ ಕಚೇರಿಗಳಿಗೆ ಏ.14ರಂದು ರಜೆ ಘೋಷಿಸಲಾಗಿದೆ’ ಎಂದು ತಿಳಿಸಿದೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.