ADVERTISEMENT

ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ಝಡ್‌ ಪ್ಲಸ್‌ ಭದ್ರತೆ: ಕೇಂದ್ರ ಸರ್ಕಾರ ಆದೇಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಅಕ್ಟೋಬರ್ 2022, 6:44 IST
Last Updated 14 ಅಕ್ಟೋಬರ್ 2022, 6:44 IST
ಹಿಮಂತ ಬಿಸ್ವಾ ಶರ್ಮಾ
ಹಿಮಂತ ಬಿಸ್ವಾ ಶರ್ಮಾ   

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಕೇಂದ್ರ ಸರ್ಕಾರ ‘ಝಡ್‌ ಪ್ಲಸ್‌’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಹಿಮಂತ ಶರ್ಮಾ ಅವರಿಗೆಇಲ್ಲಿವರೆಗೆ‘ಝಡ್‌’ ಶ್ರೇಣಿಯ ಭದ್ರತೆಯನ್ನು ಒದಗಿಸಲಾಗಿತ್ತು ಎಂದು ಸುದ್ದಿಸಂಸ್ಥೆ ಎಎನ್ಐ ಟ್ವೀಟ್ ಮಾಡಿದೆ.

ಹೆಚ್ಚಿನ ಮಾಹಿತಿ ಅಪ್‌ಡೇಟ್ ಮಾಡಲಾಗುವುದು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.