ADVERTISEMENT

Chandrayaan 3 | ಉಡ್ಡಯನ ಯಶಸ್ವಿ : ಹೆಮ್ಮೆಯ ಇಸ್ರೊಗೆ ಮತ್ತೊಂದು ಗರಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 14 ಜುಲೈ 2023, 12:20 IST
Last Updated 14 ಜುಲೈ 2023, 12:20 IST

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಂದ್ರೆ ಇಸ್ರೊ ಮಹತ್ವಾಕಾಂಕ್ಷಿ ಯೋಜನೆಯಾದ ಚಂದ್ರಯಾನ–3 ಯಶಸ್ವಿಯಾಗಿ ಕಕ್ಷೆ ಸೇರುವ ಮೂಲಕ ಇಸ್ರೊ ತನ್ನ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.