ಮಹಾತ್ವಾಕಾಂಕ್ಷೆಯ ಚಂದ್ರಯಾನ–3ಗೆ ಕೆಲ ಗಂಟೆಗಳಷ್ಟೇ ಬಾಕಿಯಿದ್ದು, ಸಾಫ್ಟ್ ಲ್ಯಾಂಡಿಂಗ್‌ನತ್ತ ಎಲ್ಲರ ಚಿತ್ತ ನೆಟ್ಟಿದೆ. ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ಇಳಿಯಲು ಕೆಲ ಗಂಟೆಗಳಷ್ಟೇ ಬಾಕಿಯಿದ್ದು, ದೇಶಾದ್ಯಂತ ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಪ್ರಾರ್ಥನೆಗಳನ್ನು ನಡೆಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.