ADVERTISEMENT

ಗೃಹ ವ್ಯವಹಾರಗಳ ಸಂಸದೀಯ ಸಮಿತಿಗೆ ಚಿದಂಬರಂ ನೇಮಕ

ಪಿಟಿಐ
Published 29 ಆಗಸ್ಟ್ 2023, 16:14 IST
Last Updated 29 ಆಗಸ್ಟ್ 2023, 16:14 IST
ಪಿ. ಚಿದಂಬರಂ
ಪಿ. ಚಿದಂಬರಂ   

ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಸಂಸದ ಪಿ. ಚಿದಂಬರಂ ಅವರನ್ನು ಗೃಹ ವ್ಯವಹಾರಗಳ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಗೆ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ನಾಮ ನಿರ್ದೇಶನ ಮಾಡಿದ್ದಾರೆ. 

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ಪಿ. ಭಟ್ಟಾಚಾರ್ಯ ಅವರ ತೆರವಾದ ಸ್ಥಾನಕ್ಕೆ ಚಿದಂಬರಂ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT