ADVERTISEMENT

ಮಹಾರಾಷ್ಟ್ರದಲ್ಲಿ ಹೆಲಿಕಾಪ್ಟರ್ ಪತನ; ಓರ್ವ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜುಲೈ 2021, 13:31 IST
Last Updated 16 ಜುಲೈ 2021, 13:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದ ಜಲಗಾಂವ್ ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನವಾಗಿದ್ದು, ಓರ್ವ ಮೃತಪಟ್ಟಿದ್ದಾರೆ. ಘಟನೆಯಲ್ಲಿಮತ್ತೊಬ್ಬರು ಗಾಯಗೊಂಡಿದ್ದಾರೆ.

ಹೆಲಿಕಾಪ್ಟರ್ ಪತನದ ಬಳಿಕ ಪೊಲೀಸ್ರಕ್ಷಣಾ ಕಾರ್ಯಾಚರಣೆ ನಡೆಸಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಪೊಲೀಸ್ ಅಧಿಕಾರಿಗಳ ಮಾಹಿತಿ ಪ್ರಕಾರ, ರಕ್ಷಣಾ ಕಾರ್ಯಾಚರಣೆಗೆ ಸ್ಥಳೀಯರು ನೆರವಾಗಿದ್ದಾರೆ.

ADVERTISEMENT

ಅವಘಡ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.