ADVERTISEMENT

ಚಿತ್ರಗಳಲ್ಲಿ ನೋಡಿ: ದೆಹಲಿಯಲ್ಲಿ ತೀವ್ರ ಸ್ವರೂಪ ಪಡೆದ ರೈತರ ಪ್ರತಿಭಟನೆ

ದೆಹಲಿಯಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪೊಲಿಸರ ಬ್ಯಾರಿಕೆಡ್ ಮುರಿದು ರೈತರು ದೆಹಲಿ ನಗರದ ಒಳನುಗ್ಗಿದ್ದಾರೆ. ಈ ಸಂದರ್ಭ ಪೊಲಿಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಪ್ರಯೋಗಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 7:33 IST
Last Updated 26 ಜನವರಿ 2021, 7:33 IST
ದೆಹಲಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದ ರೈತರ ಮೇಲೆ ಅಶ್ರುವಾಯು ಪ್ರಯೋಗ:ಎಎಫ್‌ಪಿ ಚಿತ್ರ
ದೆಹಲಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದ ರೈತರ ಮೇಲೆ ಅಶ್ರುವಾಯು ಪ್ರಯೋಗ:ಎಎಫ್‌ಪಿ ಚಿತ್ರ   
ಎಎಫ್‌ಪಿ ಚಿತ್ರ
ಪಿಟಿಐ ಚಿತ್ರ
ರಾಯಿಟರ್ಸ್ ಚಿತ್ರ
ಪಿಟಿಐ ಚಿತ್ರ
ಪಿಟಿಐ ಚಿತ್ರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.