ಹಲಾಲ್ ಪ್ರಮಾಣಿಕೃತ ಉತ್ಪನ್ನಗಳ ಮಾರಾಟಕ್ಕೆ ಉತ್ತರಪ್ರದೇಶ ಸರ್ಕಾರ ಶನಿವಾರ ನಿಷೇಧ ಹೇರಿದೆ. ಈ ನಿಷೇಧವು ಔಷಧ ಸೇರಿದಂತೆ ಹಲಾಲ್ ಪ್ರಮಾಣಿಕೃತ ಉತ್ಪನ್ನಗಳ ಉತ್ಪಾದನೆ, ಸಂಗ್ರಹಣೆ ಮತ್ತು ಮಾರಾಟಕ್ಕೆ ಅನ್ವಯವಾಗಲಿದೆ. ರಫ್ತು ಮಾಡುವ ಉತ್ಪನ್ನಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.