ADVERTISEMENT

Video - ಕಾಮಾಕ್ಯ ದೇಗುಲಕ್ಕೆ ಯೋಗಿ ಆದಿತ್ಯನಾಥ ಭೇಟಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 16:44 IST
Last Updated 17 ಮಾರ್ಚ್ 2021, 16:44 IST

ಚುನಾವಣೆ ಸಮೀಪಿಸುತ್ತಿರುವಂತೆಯೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅಸ್ಸಾಂಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ಅಸ್ಸಾಂನ ಕಾಮಾಕ್ಯ ದೇಗುಲಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.