ADVERTISEMENT

ಕಾಂಗ್ರೆಸ್‌ ನಾಯಕ ದಿಗ್ವಿಜಯ್ ಸಿಂಗ್‌ಗೆ ಕೋವಿಡ್-19

ಪಿಟಿಐ
Published 16 ಏಪ್ರಿಲ್ 2021, 8:36 IST
Last Updated 16 ಏಪ್ರಿಲ್ 2021, 8:36 IST
ದಿಗ್ವಿಜಯ್ ಸಿಂಗ್‌
ದಿಗ್ವಿಜಯ್ ಸಿಂಗ್‌   

ಭೋಪಾಲ್‌: ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರಿಗೆ ಶುಕ್ರವಾರ ಕೋವಿಡ್-19‌ ದೃಢಪಟ್ಟಿದೆ.

‘ನನಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ. ನಾನು ದೆಹಲಿಯ ನಿವಾಸದಲ್ಲಿ ಪ್ರತ್ಯೇಕವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ತಮ್ಮ ಆರೋಗ್ಯದ ಮೇಲೆ ನಿಗಾವಹಿಸಿ ಮತ್ತು ಪ್ರತ್ಯೇಕ ವಾಸಕ್ಕೆ ಒಳಗಾಗಿ’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT