ADVERTISEMENT

ಕೇರಳ ವಿಧಾನಸಭೆ: ಕಾಂಗ್ರೆಸ್‌ನ ಸತೀಶನ್‌ ವಿರೋಧ ಪಕ್ಷದ ನಾಯಕ

ಪಿಟಿಐ
Published 22 ಮೇ 2021, 6:39 IST
Last Updated 22 ಮೇ 2021, 6:39 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ತಿರುವನಂತಪುರ: ಕಾಂಗ್ರೆಸ್‌ನ ಹಿರಿಯ ಮುಖಂಡ ವಿ.ಡಿ.ಸತೀಶನ್‌ ಅವರನ್ನು ಕೇರಳ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲಾಗಿದೆ.

‘ಸತೀಶನ್‌ ಅವರನ್ನು ವಿಧಾನಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಐಸಿಸಿ ಶನಿವಾರ ನೇಮಕ ಮಾಡಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್‌ ಇಲ್ಲಿ ತಿಳಿಸಿದರು.

ಸತೀಶನ್‌ ಅವರು ಪರವೂರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.