ADVERTISEMENT

ಜ್ವರ: ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಆಸ್ಪತ್ರೆಗೆ ದಾಖಲು

ಪಿಟಿಐ
Published 2 ಫೆಬ್ರುವರಿ 2020, 18:48 IST
Last Updated 2 ಫೆಬ್ರುವರಿ 2020, 18:48 IST
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭಾನುವಾರ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.   

ನವದೆಹಲಿ: ಹೊಟ್ಟೆನೋವು, ಜ್ವರದಿಂದ ಬಳಲುತ್ತಿರುವ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾಗಾಂಧಿ ಅವರನ್ನು ಇಲ್ಲಿನ ಸರ್‌ ಗಂಗಾರಾಮ್‌ ಆಸ್ಪತ್ರೆಗೆ ಭಾನುವಾರ ದಾಖಲಿಸಲಾಗಿದೆ.

‘ಅವರನ್ನು ವಿವಿಧ ಪರೀಕ್ಷೆಗಳಿಗೆ ಒಳಪಡಿಸಲಾಗುವುದು’ ಎಂದು ಮೂಲಗಳು ತಿಳಿಸಿವೆ. ಕೇಂದ್ರದ ಬಜೆಟ್‌ ಮಂಡನೆಯಾದ ಶನಿವಾರ ಅವರು ಅಧಿವೇಶನಕ್ಕೆ ಹಾಜರಾಗಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT