ಅದಾನಿ ವಿವಾದ ಸಂಬಂಧ ವಿರೋಧ ಪಕ್ಷಗಳು ಗುರುವಾರವೂ ಸಂಸತ್ ಭವನದ ಬಳಿ ಪ್ರತಿಭಟನೆ ನಡೆಸಿದವು. ದೇಶವನ್ನು ಮಾರಾಟ ಮಾಡಲು ಬಿಡುವುದಿಲ್ಲ ಎಂದು ಘೋಷಣೆ ಕೂಗಿದರು. ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿಯವರೂ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.