ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಸೋಂಕಿಗೆ ಸಂಬಂಧಿಸಿದ ಸಾವಿನ ಸಂಖ್ಯೆ 50ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ 12 ಮಂದಿ ಕೊರೊನಾ ಸೋಂಕಿನಿಂದ ಮೃತ ಪಟ್ಟಿದ್ದಾರೆ.
ಇಲ್ಲಿಯವರೆಗೆ ದೇಶದಲ್ಲಿ ಕೊರೊನಾ ಸೋಂಕು ಇರುವುದು ದೃಢವಾದವರ ಸಂಖ್ಯೆ 1965ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
ವಿವಿಧ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದ ಸೋಂಕಿತರ ಸಂಖ್ಯೆ ಈಗ 151 ತಲುಪಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.