ADVERTISEMENT

Covid-19 India Update: ಇಳಿಕೆ ಕಂಡ ಹೊಸ ಪ್ರಕರಣಗಳ ಪ್ರಮಾಣ

ಏಜೆನ್ಸೀಸ್
Published 26 ಮೇ 2021, 5:46 IST
Last Updated 26 ಮೇ 2021, 5:46 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,08,921 ಹೊಸ ಪ್ರಕರಣಗಳು ದಾಖಲಾಗಿದ್ದು, 4,157 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ.

ಈ ವರೆಗೆ ದೇಶದಲ್ಲಿ ದಾಖಲಾದ ಕೋವಿಡ್‌ ಪ್ರಕರಣಗಳ ಸಂಖ್ಯೆ 2,71,57,795ಕ್ಕೆ ತಲುಪಿದ್ದು, 2,43,50,816 ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ಸೋಂಕಿನಿಂದಾಗಿ ಇಲ್ಲಿಯವರೆಗೆ 3,11,388 ಮಂದಿ ಪ್ರಾಣ ಕಳೆದುಕೊಂಡಿದ್ದು, 24,95,591 ಸಕ್ರಿಯ ಪ್ರಕರಣಗಳಿವೆ. 20,06,62,456 ಕೋವಿಡ್‌ ಲಸಿಕೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.