ADVERTISEMENT

ಕೋವಿಡ್‌–19 ಭೀತಿ: ಸಮಾರಂಭ ರದ್ದು

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 19:49 IST
Last Updated 12 ಮಾರ್ಚ್ 2020, 19:49 IST

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಮಾರ್ಚ್‌ 31ರವರೆಗೆ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಡೆಸದಿರಲು ನಿರ್ಧರಿಸಿದೆ.

ಈ ಕುರಿತು ಗುರುವಾರ ಟ್ವೀಟ್‌ ಮೂಲಕ ಮಾಹಿತಿ ನೀಡಿರುವ ಸರ್ಕಾರದ ವಕ್ತಾರ ರೋಹಿತ್‌ ಕನ್ಸಲ್‌, ಕೇಂದ್ರಾಡಳಿತ ಪ್ರದೇಶದಾದ್ಯಂತ ಯಾವುದೇ ಬಗೆಯ ಸಮಾರಂಭಗಳನ್ನು ನಡೆಸದಂತೆ ನಿರ್ಧರಿಸಲಾಗಿದೆ ಎಂದರು.

ವೈರಸ್‌ ಹಬ್ಬುತ್ತಿರುವುದರಿಂದ ಈ ಕ್ರಮಕೈಗೊಳ್ಳಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.