ADVERTISEMENT

Covid-19 India Update: 8,439 ಪ್ರಕರಣ, 195 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಡಿಸೆಂಬರ್ 2021, 4:53 IST
Last Updated 8 ಡಿಸೆಂಬರ್ 2021, 4:53 IST
ಸಾಂದರ್ಭಿಕ ಚಿತ್ರ – ರಾಯಿಟರ್ಸ್
ಸಾಂದರ್ಭಿಕ ಚಿತ್ರ – ರಾಯಿಟರ್ಸ್   

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 8,439 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 195 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

9,525 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 93,733 ಸಕ್ರಿಯ ಪ್ರಕರಣಗಳಿವೆ. ಇದು 555 ದಿನಗಳಲ್ಲೇ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ.

ಈವರೆಗೆ ಕೋವಿಡ್‌ನಿಂದ 4,73,952 ಮಂದಿ ಅಸುನೀಗಿದ್ದರೆ, 3,40,89,137 ಮಂದಿ ಚೇತರಿಸಿಕೊಂಡಿದ್ದಾರೆ.

ADVERTISEMENT

129.5 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.