ADVERTISEMENT

Covid-19 India Update: 39,972 ಸೋಂಕಿತರು ಚೇತರಿಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ಜುಲೈ 2021, 4:35 IST
Last Updated 25 ಜುಲೈ 2021, 4:35 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 39,742 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 39,972 ಮಂದಿ ಗುಣಮುಖರಾಗಿದ್ದಾರೆ. 535 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಈವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,20,551ಕ್ಕೆ ಏರಿಕೆಯಾಗಿದ್ದು, 3,05,43,138 ಮಂದಿ ಚೇತರಿಸಿಕೊಂಡಿದ್ದಾರೆ. ಸದ್ಯ 4,08,212 ಸಕ್ರಿಯ ಪ್ರಕರಣಗಳಿವೆ.

ಒಟ್ಟು 43,31,50,864 ಡೋಸ್ ಲಸಿಕೆ ನೀಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.