ADVERTISEMENT

ಕೋವಿಡ್‌: ಆಸ್ಪತ್ರೆಯಿಂದ ಮರಳಿದ ಮೋಹನ್‌ ಭಾಗವತ್‌

ಪಿಟಿಐ
Published 16 ಏಪ್ರಿಲ್ 2021, 10:23 IST
Last Updated 16 ಏಪ್ರಿಲ್ 2021, 10:23 IST
ಮೋಹನ್‌ ಭಾಗವತ್‌
ಮೋಹನ್‌ ಭಾಗವತ್‌   

ನಾಗಪುರ: ಕೋವಿಡ್‌ಗೆ ತುತ್ತಾಗಿದ್ದರಾಷ್ಟ್ರೀಯ ಸ್ವಯಂಸೇವಕ ಸಂಘದ(ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.

ಏಪ್ರಿಲ್‌ 9 ರಂದು ಮೋಹನ್‌ ಭಾಗವತ್ ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಬಳಿಕ ಅವರನ್ನು ನಾಗಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT