ADVERTISEMENT

ಮಾ.16ರಿಂದ 12-14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2022, 8:53 IST
Last Updated 14 ಮಾರ್ಚ್ 2022, 8:53 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಮಾರ್ಚ್ 16ರ ಬುಧವಾರದಿಂದ 12ರಿಂದ 14 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನ ಪ್ರಾರಂಭಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್‌ಸುಖ್ ಮಾಂಡವೀಯ ಸೋಮವಾರ ತಿಳಿಸಿದ್ದಾರೆ.

60 ವರ್ಷ ಮೇಲ್ಪಟ್ಟ ಎಲ್ಲರಿಗೂ ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗುವುದು ಎಂದವರು ಪ್ರಕಟಿಸಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.