
ಪ್ರಜಾವಾಣಿ ವಿಶೇಷಕೊರೊನಾ ಹೊಸ ರೂಪಾಂತರಿ ಪತ್ತೆಯಾಗಿರುವ ಬೆನ್ನಲ್ಲೇ, ದೇಶಾದ್ಯಂತ ಕೋವಿಡ್ ಪ್ರಕರಣಗಳು ಏರುಗತಿಯಲ್ಲಿ ವರದಿಯಾಗುತ್ತಿವೆ. ಡಿ.17 ರಂದು 335 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು ಈವರೆಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 1, 828ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.