ವಿಜಯವಾಡ:ಆಂಧ್ರ ಪ್ರದೇಶದ ವಿಜಯವಾಡದಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ಕೊರೊನಾ ಸೋಂಕು ಪೀಡಿತರ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಹಣ್ಣು, ಒಣ ಹಣ್ಣು ಮತ್ತು ಮೊಟ್ಟೆಗಳನ್ನು ನೀಡಲಾಗುತ್ತಿದೆ.
ಆಂಧ್ರ ಪ್ರದೇಶದ ಎಲ್ಲ ಪರಿಹಾರ ಕೇಂದ್ರಗಳಲ್ಲಿ 'ಗೋರು ಮುದ್ದಾ' (ಮಧ್ಯಾಹ್ನದ ಊಟ) ಅನ್ನು ಅನುಸರಿಬೇಕೆಂದು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಸೂಚಿಸಿದ್ದಾರೆ.
ಗೋರು ಮದ್ದಾದ ಪ್ರತಿ ಊಟದೊಂದಿಗೆ ಮೊಟ್ಟೆ, ಒಣ ಹಣ್ಣಗಳನ್ನು ಒಳಗೊಂಡ ಪದಾರ್ಥಗಳನ್ನು ನೀಡಲಾಗುತ್ತದೆ. ಇದು ಸೋಂಕು ಪೀಡಿತರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಸಲು ಸಹಾಯವಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.