ADVERTISEMENT

Covid-19 India Update: 15,906 ಹೊಸ ಪ್ರಕರಣ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಅಕ್ಟೋಬರ್ 2021, 5:29 IST
Last Updated 24 ಅಕ್ಟೋಬರ್ 2021, 5:29 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ದೇಶದಲ್ಲಿ ಹೊಸದಾಗಿ ಒಂದೇ ದಿನ 15,906 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 3,41,75,468ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ 260 ಸೋಂಕಿತರು ಮೃತಪಟ್ಟಿದ್ದು, 16,479 ಮಂದಿ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಒಟ್ಟು 1,72,594 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರವು ಇಳಿಕೆಯಾಗುತ್ತಲೇ ಸಾಗಿದೆ.

ADVERTISEMENT

ಆರೋಗ್ಯ ಇಲಾಖೆಯ ಪ್ರಕಾರ, ಈ ವರೆಗೆ 59.97 ಕೋಟಿ ಜನರನ್ನು ಪರೀಕ್ಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.