ADVERTISEMENT

Covid-19 India update: 8,774 ಕೋವಿಡ್ ಪ್ರಕರಣ ದೃಢ, 621 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 5:04 IST
Last Updated 28 ನವೆಂಬರ್ 2021, 5:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕಳೆದ24 ಗಂಟೆಗಳಲ್ಲಿ ದೇಶದಾದ್ಯಂತ 8,774 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 621 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಒಂದೇ ದಿನ9,481 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಈ ವರೆಗೆ ಒಟ್ಟು 3,39,98,278 ಸೋಂಕಿತರು ಗುಣಮುಖರಾಗಿದ್ದಾರೆ.

ಇಲ್ಲಿವರೆಗೆ ದೇಶದಾದ್ಯಂತ 3,45,72,523 ಕೋವಿಡ್‌ ಪ್ರಕರಣಗಳು ದಾಖಲಾಗಿದ್ದು,4,68,554 ಮಂದಿ ಮೃತಪಟ್ಟಿದ್ದಾರೆ.ಒಟ್ಟು 1,05,691 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.