ನವದೆಹಲಿ: ದೇಶದಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಂದು ಕೋಟಿಯತ್ತ ಸಮೀಪಿಸುತ್ತಿದೆ.
ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 99,32,548ಕ್ಕೆ ತಲುಪಿದ್ದು, 1,44,096 ಮಂದಿ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ಇದುವರೆಗೆ ದೇಶದಲ್ಲಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 94,56,449ಕ್ಕೆ ತಲುಪಿದ್ದು, ಒಟ್ಟು 3,32,002 ಪ್ರಕರಣಗಳು ಸಕ್ರಿಯವಾಗಿವೆ. ಒಂದೇ ದಿನದಲ್ಲಿ 33,813 ಮಂದಿ ಕೋವಿಡ್‌ನಿಂದ ಗುಣಮಖರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.