ಜಲಂಧರ್:ವಾಹನವನ್ನು ನಿಲ್ಲಿಸಲು ಯತ್ನಿಸಿದ ಪೊಲೀಸ್ ಅಧಿಕಾರಿಯನ್ನೇ ತನ್ನ ಕಾರಿನ ಬಾನೆಟ್ (ಕಾರಿನ ಮುಂಬಾಗದ ಲೋಹ) ಮೇಲೆ ಯುವಕನೊಬ್ಬ ಎಳೆದುಕೊಂಡು ಹೋಗಿರುವ ದೃಶ್ಯವೀಗ ವೈರಲ್ ಆಗಿದೆ.
ಈ ಘಟನೆ ಪಂಜಾಬ್‌ನ ಜಲಂಧರ್‌ನಲ್ಲಿ ನಡೆದಿದ್ದು, ಕಾರು ಚಾಲಕನನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಲಾಕ್‌ಡೌನ್ ಮುಂದುವರೆದಿದ್ದು, ಪೊಲೀಸರ ಮೇಲಿನ ದಾಳಿಯಂತಹ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.