ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10,549 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ವೇಳೆ 488 ಮಂದಿ ಸೋಂಕಿನಿಂದ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ದೇಶದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,45,55,431ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಈ ವರೆಗೆ 4,67,468 ಮಂದಿ ಕೋವಿಡ್‌ಗೆ ಪ್ರಾಣ ತೆತ್ತಿದ್ದಾರೆ.
ಈ ಒಂದು ದಿನದ ಅವಧಿಯಲ್ಲಿ 9,868 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,10,133 ಸಕ್ರಿಯ ಪ್ರಕರಣಗಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.