ADVERTISEMENT

Covid India Update: 24 ಗಂಟೆಗಳಲ್ಲಿ 2,259 ಹೊಸ ಪ್ರಕರಣ, 20 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಮೇ 2022, 5:22 IST
Last Updated 20 ಮೇ 2022, 5:22 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 2,259 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 20 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 4,31,31,822 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,323 ಮಂದಿ ಸಾವಿಗೀಡಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 15, 044 ರಷ್ಟಿದ್ದು, ದೇಶದಲ್ಲಿ ಈವರೆಗೆ 192 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.