ADVERTISEMENT

ವಿಡಿಯೊ: ಕೋವಿಡ್ ಅಬ್ಬರದ ನಡುವೆ ಮುಂದುವರಿದ ಗಂಗಾ ಆರತಿ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2021, 10:41 IST
Last Updated 3 ಏಪ್ರಿಲ್ 2021, 10:41 IST

ಉತ್ತರ ಪ್ರದೇಶದ ಪವಿತ್ರ ಕ್ಷೇತ್ರ ವಾರಾಣಸಿಯಲ್ಲಿ ಕೋವಿಡ್ ಅಬ್ಬರದ ನಡುವೆಯೂ ಗಂಗಾ ಆರತಿ ಮುಂದುವರಿದಿದೆ. ಶುಕ್ರವಾರದ ಗಂಗಾ ಆರತಿಗೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಅಪಾರ ಸಂಖ್ಯೆಯಲ್ಲಿ ಬಂದ ಭಕ್ತರು ಅಂತರ ಕಾಯ್ದುಕೊಳ್ಳದೇ, ಮಾಸ್ಕ್ ಧರಿಸದೇ ಇದ್ದುದು ಕಂಡುಬಂತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.